ಕ್ಲಾಸ್ ರೂಮಿನಲ್ಲೇ ವೈದ್ಯ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿ ಚಪ್ಪಲಿ ಏಟು ತಿಂದ ಪ್ರೊಫೆಸರ್
ಬೆಂಗಳೂರು : ಪ್ರತಿಷ್ಠಿತ ಕಾಲೇಜಿನ ಪ್ರಾಧ್ಯಾಪಕರೊಬ್ಬರು ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿ, ಬಳಿಕ ಏಟು ತಿಂದ ಘಟನೆ ನೆಲಮಂಗಲ ತಾಲೂಕಿನ ಮೆಡಿಕಲ್ ಕಾಲೇಜಿನಲ್ಲಿ (Medical College) ನಡೆದಿದೆ ಎಂದು ವರದಿಯಾಗಿದೆ. ಅಬ್ದುಲ್ ಎಂಬ ಸಹಾಯಕ ಪ್ರಾಧ್ಯಾಪಕರು ಪಾಠ ಮಾಡುವ ವೇಳೆ ವಿದ್ಯಾರ್ಥಿನಿಯೊಬ್ಬಳಿಗೆ ಪ್ರಪೋಸ್ ಮಾಡಿದ್ದಾರೆ. ತರಗತಿ ನಡೆಯುತ್ತಿದ್ದಾಗಲೇ ವಿದ್ಯಾರ್ಥಿನಿಗೆ (Girl Student) ಚಾಕೊಲೇಟ್ ಕೊಟ್ಟು … Continued