ವೀಡಿಯೊ | ನೆಲದಿಂದ ಕೆಲವೇ ಇಂಚುಗಳ ಎತ್ತರದಲ್ಲಿ ನಿಯಂತ್ರಣ ತಪ್ಪಿ ಅಪ್ಪಳಿಸಿದ ಹೆಲಿಕಾಪ್ಟರ್
ಕಠ್ಮಂಡು: ನೇಪಾಳದ ರಾಜಧಾನಿ ಕಠ್ಮಂಡುವಿನಿಂದ ಖೋಟಾಂಗ್ ಜಿಲ್ಲೆಗೆ ಶವವೊಂದನ್ನು ಹೊತ್ತು ಸಾಗುತ್ತಿದ್ದ ಏರ್ ಡೈನಾಸ್ಟಿ ಸಂಸ್ಥೆಯ ಹೆಲಿಕಾಪ್ಟರ್ ಬುಧವಾರ ಇಳಿಯುವ ಸಂದರ್ಭದಲ್ಲಿ ಅಪಘಾತಕ್ಕೀಡಾಗಿದೆ. ಖೋಟಾಂಗ್ ಜಿಲ್ಲೆಯ ಬಾಲಬೇಸಿ ಎಂಬಲ್ಲಿನ ಕೃಷಿ ಭೂಮಿಯಲ್ಲಿ ಈ ಘಟನೆ ನಡೆದಿದೆ. ಸ್ಥಳೀಯ ಕಾಲಮಾನ ಸುಮಾರು ಬೆಳಿಗ್ಗೆ 11:51 ಕ್ಕೆ ಈ ಅಪಘಾತ ಸಂಭವಿಸಿದ್ದು, ಈ ವೇಳೆ ಹೆಲಿಕಾಪ್ಟರ್‌ನಲ್ಲಿ ಐವರು ಪ್ರಯಾಣಿಕರಿದ್ದರು. … Continued