ನೇಪಾಳದ ಪುನರ್‌ನಿರ್ಮಾಣಕ್ಕೆ 15,000 ಕೋಟಿ ರೂ. ನೆರವು ಘೋಷಿಸಿದ ಭಾರತ : ಎಂಟು ಮಹತ್ವದ ಒಪ್ಪಂದಗಳಿಗೆ ಸಹಿ

ನವದೆಹಲಿ: ಪ್ರವಾಹದಿಂದ ತೀವ್ರ ಹಾನಿಗೊಳಗಾಗಿರುವ ನೇಪಾಳದ ಪುನರ್‌ ನಿರ್ಮಾಣ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ನೆರವಾಗಲು ಭಾರತವು   15,000 ಕೋಟಿ ರೂ. (24,000 ಕೋಟಿ ನೇಪಾಳಿ ರೂಪಾಯಿ) ಆರ್ಥಿಕ ನೆರವಿನ ಪ್ಯಾಕೇಜ್ ಘೋಷಿಸಿದೆ. ನವದೆಹಲಿಯಲ್ಲಿ ಸೋಮವಾರ ನೇಪಾಳದ ಪ್ರಧಾನಿ ಬಾಲೇನ್ ಶಾ ಅವರ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಿದ ಬಳಿಕ ಭಾರತದ ಪ್ರಧಾನಿ ನರೇಂದ್ರ ಮೋದಿ ಈ … Continued