ವೀಡಿಯೊ…| ನೇಪಾಳದಲ್ಲಿ ಜನರ ಆಕ್ರೋಶಕ್ಕೆ ಹೆದರಿ ಸೇನಾ ಹೆಲಿಕಾಪ್ಟರ್ ಹಗ್ಗಕ್ಕೆ ಜೋತು ಬಿದ್ದು ಸಚಿವರು-ಕುಟುಂಬಸ್ಥರ ಪಲಾಯನ…!
ಹಿಂಸಾಚಾರ ಪೀಡಿತ ನೇಪಾಳದಿಂದ ಹೊರಹೊಮ್ಮಿದ ಕೆಲವು ವೀಡಿಯೊ ದೃಶ್ಯಗಳಲ್ಲಿ, ಮಂತ್ರಿಗಳು ಮತ್ತು ಅವರ ಕುಟುಂಬ ಸದಸ್ಯರು ಪ್ರತಿಭಟನಾಕಾರರಿಂದ ತಪ್ಪಿಸಿಕೊಂಡ ಪಲಾಯನ ಮಾಡಲು ಸೇನಾ ಹೆಲಿಕಾಪ್ಟರ್‌ನ ರಕ್ಷಣಾ ಜೋಲಿ ಹಿಡಿದುಕೊಂಡು ನೇತಾಡಿರುವುದು ಕಂಡುಬಂದಿದೆ. ಸಾಮಾಜಿಕ ಮಾಧ್ಯಮ ವೇದಿಕೆಗಳ ಮೇಲಿನ ಅಲ್ಪಾವಧಿಯ ನಿಷೇಧವು ಕಠ್ಮಂಡುವಿನಲ್ಲಿ ಹಿಂಸಾತ್ಮಕ ಪ್ರತಿಭಟನೆಗಳಿಗೆ ಕಾರಣವಾಗಿದ್ದು, ಪ್ರಧಾನಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆ ನೀಡಿ ಸುರಕ್ಷಿತ … Continued