ತಿರುಪತಿ ವೆಂಕಟೇಶ್ವರ ದೇವಸ್ಥಾನದ ನಿವ್ವಳ ಮೌಲ್ಯ 2.3 ಲಕ್ಷ ಕೋಟಿ ರೂ.

ತಿರುಪತಿ: ದೇಶದ ಅತ್ಯಂತ ಶ್ರೀಮಂತ ದೇವಾಲಯ ಎಂದು ಪರಿಗಣಿತವಾದ ತಿರುಪತಿ ವೆಂಕಟೇಶ್ವರ ದೇವಸ್ಥಾನದ ನಿವ್ವಳ ಮೌಲ್ಯವು 2.3 ಲಕ್ಷ ಕೋಟಿ ಎಂದು ಅಂದಾಜಿಸಲಾಗಿದೆ. ದೇವಾಲಯವನ್ನು ನಿರ್ವಹಿಸುವ ಟ್ರಸ್ಟ್ ತಿರುಮಲ ತಿರುಪತಿ ದೇವಸ್ಥಾನಮ್ಸ್, 1933 ರಲ್ಲಿ ಸ್ಥಾಪನೆಯಾದ ನಂತರ ಮೊದಲ ಬಾರಿಗೆ ತನ್ನ ನಿವ್ವಳ ಮೌಲ್ಯವನ್ನು ಘೋಷಿಸಿದೆ. ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಚಾಲ್ತಿಯಲ್ಲಿರುವ ಮಾರುಕಟ್ಟೆ ಬೆಲೆಯಲ್ಲಿ 5,300 ಕೋಟಿ … Continued