ಬತ್ತದ ಉತ್ಸಾಹ.. 56ನೇ ಪ್ರಯತ್ನದಲ್ಲಿ 10ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆಯಾದ 77ರ ವೃದ್ಧ..! ಈಗ 12ನೇ ತರಗತಿ ಪರೀಕ್ಷೆಗೆ ದಾಖಲು..!!
ಜಲೋರ್: ನಿಮ್ಮಲ್ಲಿ ಉತ್ಸಾಹವಿದ್ದರೆ, ಏನು ಬೇಕಾದರೂ ಸಾಧ್ಯ ಮತ್ತು ಅದಕ್ಕೆ ಉಜ್ವಲ ಉದಾಹರಣೆಯೆಂದರೆ ರಾಜಸ್ಥಾನದ ವ್ಯಕ್ತಿ. ಕನಸುಗಳನ್ನು ನನಸಾಗಿಸಲು ತಡ ಎಂಬುದಿಲ್ಲ ಎಂದು ಸಾಬೀತುಪಡಿಸುವ ಮೂಲಕ, 77 ವರ್ಷದ ಜಲೋರ್‌ನ ನಿವೃತ್ತ ಸರ್ಕಾರಿ ನೌಕರ ಹುಕುಮ್‌ದಾಸ್ ವೈಷ್ಣವ್, ಹತ್ತನೇ ತರಗತಿ ಪರೀಕ್ಷೆಯನ್ನು ತಮ್ಮ 56ನೇ ಪ್ರಯತ್ನದಲ್ಲಿ ಉತ್ತೀರ್ಣರಾಗಿದ್ದಾರೆ. 55 ಸಲದ ಪ್ರಯತ್ನದಲ್ಲಿ ಅವರಿಗೆ ಉತ್ತೀರ್ಣವಾಗಲು ಸಾಧ್ಯವಾಗಿರಲಿಲ್ಲ. … Continued