ದೆಹಲಿಯ ಬೇಬಿ ಕೇರ್​ ಸೆಂಟರ್​ನಲ್ಲಿ ಅಗ್ನಿ ಅವಘಡ ; 7 ನವಜಾತ ಶಿಶುಗಳು ಸಾವು

ನವದೆಹಲಿ: ಶನಿವಾರ ತಡರಾತ್ರಿ ದೆಹಲಿಯ ಮಕ್ಕಳ ಆಸ್ಪತ್ರೆಯಲ್ಲಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ನವಜಾತ ಶಿಶುಗಳು ಮೃತಪಟ್ಟಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೂರ್ವ ದೆಹಲಿಯ ವಿವೇಕ ವಿಹಾರ ಪ್ರದೇಶದಲ್ಲಿನ ಬೇಬಿ ಕೇರ್ ಸೆಂಟರ್‌ನಲ್ಲಿ ರಾತ್ರಿ 11:32ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳು ತಿಳಿಸಿದ್ದು, ನಂತರ 16 ಅಗ್ನಿಶಾಮಕ ದಳಗಳು … Continued