ಉತ್ತರಾಖಂಡಕ್ಕೆ ಹೊಸ ಮುಖ್ಯಮಂತ್ರಿ ಯಾರು? ವಿಧಾನಸಭಾ ಚುನಾವಣೆಯಲ್ಲಿ ಪುಷ್ಕರ್ ಸಿಂಗ್ ಧಾಮಿ ಸೋಲಿನಿಂದ ಮುಂದುವರಿದ ಅನಿಶ್ಚಿತತೆ

ಡೆಹ್ರಾಡೂನ್: 70 ಸದಸ್ಯ ಬಲದ ಉತ್ತರಾಖಂಡ ವಿಧಾನಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತದೊಂದಿಗೆ ಅಧಿಕಾರಕ್ಕೆ ಮರಳಿದ್ದರೆ, ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಖತೀಮಾ ಸ್ಥಾನದಿಂದ ಸೋತಿರುವುದು ಮುಂದಿನ ಮುಖ್ಯಮಂತ್ರಿ ಯಾರು ಎಂಬ ಅನುಮಾನ ಮತ್ತು ಅನಿಶ್ಚಿತತೆಯನ್ನು ಹೆಚ್ಚಿಸಿದೆ. ಬಿಜೆಪಿ 47 ಸ್ಥಾನಗಳನ್ನು ಗೆದ್ದು 44.33 ರಷ್ಟು ಮತಗಳನ್ನು ಗಳಿಸಿತು. ಆದರೆ ಖತಿಮಾ ಕ್ಷೇತ್ರದಲ್ಲಿ 6,579 … Continued