ರೈತರ ಮಕ್ಕಳ ಉನ್ನತ ಶಿಕ್ಷಣಕ್ಕೆ ಶಿಷ್ಯ ವೇತನ, ವೃದ್ಧರು-ವಿಧವೆಯರು, ಅಂಗವಿಕಲರಿಗೆ ಮಾಸಾಶನ ಹೆಚ್ಚಳ:ಮೊದಲ ದಿನವೇ ನೂತನ ಸಿಎಂ ಘೋಷಣೆ

ಬೆಂಗಳೂರು : ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಮೊದಲ ದಿನವೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಬಳಿಕ ಬಸವರಾಜ ಬೊಮ್ಮಾಯಿ ಮೊದಲ ರಾಜ್ಯದ ಪ್ರಮುಖ ಅಧಿಕಾರಿಗಳ ಜೊತೆ ಸಭೆ ಮಾಡಿ ಹಲವು ನಿರ್ಧಾರಗಳನ್ನು ಕೈಗೊಂಡಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೊಮ್ಮಾಯಿ, ಆಡಳಿತದಲ್ಲಿ ತೊಂದರೆ ಆಗದಂತೆ … Continued