ಮಹತ್ವದ ನಿರ್ಧಾರ.. ರಾಜ್ಯ ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ, ಮೇ 2ರಿಂದಲೇ ಜಾರಿಗೆ
ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಮಾರುಕಟ್ಟೆಗಳಲ್ಲಿ ಆಗುತ್ತಿರುವ ನೂಕು ನುಗ್ಗಲನ್ನು ತಪ್ಪಿಸಲು ರಾಜ್ಯಸರ್ಕಾರ ಶನಿವಾರ ಸಂಜೆ ಹೊಸ ಪರಿಷ್ಕೃತ ಮಾರ್ಗಸೂಚಿ ಹೊರಡಿಸಿದೆ.ಈ ಮಾರ್ಗಸೂಚಿಗಳು ಭಾನುವಾರದಿಂದಲೇ (ಮೇ 2ರಿಂದಲೇ )ಜಾರಿಗೆ ಬರಲಿದೆ. ಈ ಹೊಸ ಮಾರ್ಗಸೂಚಿ ಅನ್ವಯ ರಾಜ್ಯಾದ್ಯಂತ ಸಂತೆ ಮಾರುಕಟ್ಟೆಗಳು ಸಂಪೂರ್ಣ ಬಂದ್ ಆಗಲಿದೆ. ಇದಕ್ಕೆ ಬದಲಾಗಿ ಹೊಸ … Continued