ಹೊಸ ಕಾನೂನು ಭಾರತೀಯ ನ್ಯಾಯ ಸಂಹಿತೆಯಡಿ ದೆಹಲಿಯಲ್ಲಿ ದಾಖಲಾಯ್ತು ಮೊದಲ ಪ್ರಕರಣ
ನವದೆಹಲಿ: ದೇಶದ ಕ್ರಿಮಿನಲ್ ನ್ಯಾಯ ವ್ಯವಸ್ಥೆಯಲ್ಲಿ ವ್ಯಾಪಕ ಬದಲಾವಣೆ ತರುವ ಹೊಸ ಮೂರು ಕ್ರಿಮಿನಲ್ ಅಪರಾಧ ಕಾನೂನುಗಳು ಇಂದು, ಸೋಮವಾರದಿಂದ ಜಾರಿಗೆ ಬಂದಿವೆ. ಭಾರತೀಯ ನ್ಯಾಯ ಸಂಹಿತೆ 2023, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ 2023 ಹೊಸದಾಗಿ ಅನುಷ್ಠಾನಗೊಂಡಿರುವ ಕಾಯ್ದೆಗಳಾಗಿವೆ. 163 ವರ್ಷಗಳ ಹಿಂದೆ ರೂಪುಗೊಂಡ ಭಾರತೀಯ ದಂಡ … Continued