ವೀಡಿಯೊ..| ಮಗುವನ್ನು ಎದೆಗವಚಿಕೊಂಡು ಲಾಠಿ ಹಿಡಿದು ದೆಹಲಿ ರೈಲ್ವೆ ನಿಲ್ದಾಣದಲ್ಲಿ ಜನಸಂದಣಿ ನಿಯಂತ್ರಿಸುತ್ತಿರುವ ಮಹಿಳಾ ಕಾನ್‌ಸ್ಟೆಬಲ್…!
ನವದೆಹಲಿ: ರೈಲ್ವೆ ಸಂರಕ್ಷಣಾ ವಿಶೇಷ ಪಡೆ (ಆರ್‌ಪಿಎಸ್‌ಎಫ್) ಮಹಿಳಾ ಕಾನ್‌ಸ್ಟೆಬಲ್ ನವದೆಹಲಿ ರೈಲ್ವೆ ನಿಲ್ದಾಣದಲ್ಲಿ ಮಗುವನ್ನು ಎದೆಗವಚಿಕೊಂಡು ಪ್ರಯಾಣಿಕರ ರಕ್ಷಣೆಗಾಗಿ ಗಸ್ತು ತಿರುಗುತ್ತಿರುವ ವೀಡಿಯೊ ಎಲ್ಲೆಡೆ ವೈರಲ್ ಆಗಿದೆ. ಮಗುವನ್ನು ಎದೆಗಚಿಕೊಂಡು ಒಂದು ಕೈಯಲ್ಲಿ ಲಾಠಿ ಹಿಡಿದು ಜನಸಂದಣಿಯನ್ನು ನಿಯಂತ್ರಿಸುವ ಕೆಲಸ ಮಾಡುತ್ತಿದ್ದಾರೆ. “ಅವಳು ಕೆಲಸ ಮಾಡುತ್ತಾಳೆ, ಅವಳು ಪೋಷಿಸುತ್ತಾಳೆ, ಅವಳು ಎಲ್ಲವನ್ನೂ ಮಾಡುತ್ತಾಳೆ… ತಾಯಿ, … Continued