ಪ್ರಧಾನಿ ಮೋದಿ ಭೇಟಿಯಾದ ದೇವೇಗೌಡ, ಹೆಚ್‌ಡಿಕೆ; ಮಹತ್ವದ ವಿಚಾರಗಳ ಬಗ್ಗೆ ಚರ್ಚೆ
ನವದೆಹಲಿ: ದೆಹಲಿಯಲ್ಲಿ ಸಂಸತ್ತಿನ ಅಧಿವೇಶನ ನಡೆಯುತ್ತಿರುವಾಗಲೇ ಗುರುವಾರ ಮಾಜಿ ಪ್ರಧಾನಿ ದೇವೇಗೌಡ ಅವರು ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. ವ್ಹೀಲ್ ಚೇರ್‌ನಲ್ಲಿ ತೆರಳಿದ ದೇವೇಗೌಡರು ಪ್ರಧಾನಿ ಮೋದಿ ಅವರನ್ನು ಭೇಟಿಯಾದರು. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಜೊತೆ ತೆರಳಿದ ದೇವೇಗೌಡರು ಮೋದಿ ಜತೆ ಮಾತುಕತೆ ನಡೆಸಿದ್ದಾರೆ. ದೆಹಲಿಯ ಲೋಕಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿಯವರ ನಿವಾಸದಲ್ಲಿ ಭೇಟಿಯಾಗಿ, ಹಲವು ಮಹತ್ವದ … Continued