ಕೇಂದ್ರದಿಂದ 4 ನೂತನ ಕಾರ್ಮಿಕ ಸಂಹಿತೆಗಳು ಜಾರಿ: ನೇಮಕಾತಿ ಪತ್ರ, ಸಕಾಲಿಕ ವೇತನ, ಸಾಮಾಜಿಕ ಭದ್ರತೆ ಈಗ ಕಡ್ಡಾಯ
ನವದೆಹಲಿ: ಕೇಂದ್ರ ಸರ್ಕಾರವು ನಾಲ್ಕು ಪ್ರಮುಖ ಕಾರ್ಮಿಕ ಸಂಹಿತೆಗಳನ್ನು (Labour Codes) ನವೆಂಬರ್ 21, 2025 ರಿಂದ ಜಾರಿಗೆ ತಂದಿದ್ದು, ಈ ನಿಟ್ಟಿನಲ್ಲಿ ಎಲ್ಲ ಉದ್ಯೋಗದಾತರು ಕಡ್ಡಾಯವಾಗಿ ನೇಮಕಾತಿ ಪತ್ರಗಳನ್ನು (Appointment Letters) ನೀಡಬೇಕು ಮತ್ತು ಕಾರ್ಮಿಕರಿಗೆ ಸಕಾಲದಲ್ಲಿ ವೇತನ ಪಾವತಿ ಮಾಡಬೇಕು ಎಂದು ಆದೇಶಿಸಲಾಗಿದೆ. ಈ ಹೊಸ ನಿಯಮಗಳ ಪ್ರಕಾರ, ಗಿಗ್ (Gig) ಮತ್ತು … Continued