ದೆಹಲಿ ಲೆಫ್ಟಿನೆಂಟ್ ಗವರ್ನರ್‌ಗೆ ಹೆಚ್ಚಿನ ಅಧಿಕಾರ: ಲೋಕಸಭೆಯಲ್ಲಿ ಮಸೂದೆ ಅಂಗೀಕಾರ
ನವ ದೆಹಲಿ: ದೆಹಲಿಯ ಲೆಫ್ಟಿನೆಂಟ್ ಗವರ್ನರ್‌ಗೆ ಹೆಚ್ಚಿನ ಅಧಿಕಾರ ನೀಡುವ ಮಸೂದೆ- ದೆಹಲಿಯ ರಾಷ್ಟ್ರೀಯ ರಾಜಧಾನಿ ಸರ್ಕಾರ (ತಿದ್ದುಪಡಿ) ಮಸೂದೆ-2021 ಯನ್ನು ಲೋಕಸಭೆಯಲ್ಲಿ ಸೋಮವಾರ (ಮಾ.೨೨) ಅಂಗೀಕರಿಸಲಾಗಿದೆ. ಈ ತಿದ್ದುಪಡಿ ಮಸೂದೆಯಲ್ಲಿ ದೆಹಲಿಯಲ್ಲಿ ಚುನಾಯಿತ ಸರ್ಕಾರಕ್ಕಿಂತ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುವ ಲೆಫ್ಟಿನೆಂಟ್ ಗವರ್ನರ್ ಅಧಿಕಾರ ವ್ಯಾಪ್ತಿ ಹೆಚ್ಚಿದ್ದು, ಈಗ ಈ ಕಾಯ್ದೆಯಿಂದ ಅವರಿಗೆ ಮತ್ತಷ್ಟು ಬಲ … Continued