ಸಾರ್ವಜನಿಕರ ಕುಂದುಕೊರತೆ ನಿವಾರಣೆಗೆ ‘ಪ್ರಜಾಸೇವೆ ಇಲಾಖೆ’ ಸ್ಥಾಪನೆ : ಸಿಎಂ ಘೋಷಣೆ
ಬೆಂಗಳೂರು : “ಸಾರ್ವಜನಿಕರ ಕುಂದುಕೊರತೆಗಳು, ಅಹವಾಲುಗಳನ್ನು ಆಲಿಸಲು “ಪ್ರಜಾಸೇವೆ ಇಲಾಖೆ” ಯನ್ನು ಹೊಸದಾಗಿ ಪ್ರಾರಂಭ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಶನಿವಾರ ನಡೆದ ಸಚಿವ ಸಂಪುಟ ಸಭೆಯ ನಂತರ ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಇದಕ್ಕಾಗಿಯೇ ಪ್ರತ್ಯೇಕವಾಗಿ ಸಚಿವರನ್ನು ನೇಮಿಸಿ ಜವಾಬ್ದಾರಿ ವಹಿಸಲಾಗುತ್ತದೆ ಎಂದು ಹೇಳಿದರು. “ಜನರ ಕಷ್ಟ ಅರಿತು, ಕಾನೂನು … Continued