ತೆಲಂಗಾಣದಲ್ಲಿ ಹೊಸ ಪಕ್ಷ ಘೋಷಿಸಿದ ಕೆಸಿಆರ್‌ ಪುತ್ರಿ ಕವಿತಾ

ಹೈದರಾಬಾದ್: ತೆಲಂಗಾಣ ಜಾಗೃತಿ ಅಧ್ಯಕ್ಷೆ ಹಾಗೂ ವಿಧಾನ ಪರಿಷತ್‌ ಮಾಜಿ ಸದಸ್ಯೆ ಕಲ್ವಕುಂಟ್ಲ ಕವಿತಾ ಅವರು ರಾಜ್ಯದಲ್ಲಿ ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ. ಮುಂಬರುವ ಮೇ ತಿಂಗಳಿನಲ್ಲಿ ಪಕ್ಷಕ್ಕೆ ಚಾಲನೆ ಸಿಗಲಿದ್ದು, ಪಕ್ಷದ ಹೆಸರಿನಲ್ಲಿ ‘ತೆಲಂಗಾಣ’ ಎಂಬ ಪದ ಇರಲಿದೆ ಎಂದು ಅವರು ತಿಳಿಸಿದ್ದಾರೆ. “ತೆಲಂಗಾಣ ನಮ್ಮ ಮದರ್ ಬೋರ್ಡ್ ಇದ್ದಂತೆ. ‘ಸಾಮಾಜಿಕ … Continued

ತೆಲಂಗಾಣದಲ್ಲಿ ವೈ.ಎಸ್‌.ಶರ್ಮಿಳಾ ಹೊಸ ಪಕ್ಷ.?

ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್.ಜಗನ್‌ ಮೋಹನ ರೆಡ್ಡಿ ಅವರ ಸೋದರಿ ವೈ.ಎಸ್.ಶರ್ಮಿಳಾ ತೆಲಂಗಾಣದಲ್ಲಿ ನೂತನ ಪಕ್ಷ ಆರಂಭಿಸುವ ಸಾಧ್ಯತೆಯಿದೆ. ೨೦೨೩ರಲ್ಲಿ ತೆಲಂಗಾಣದಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಕೆ.ಚಂದ್ರಶೇಖರ ರಾವ್‌ ಅವರ (ಕೆಸಿಆರ್)‌ ಪಕ್ಷಕ್ಕೆ ಪೈಪೋಟಿ ನೀಡಲು ಹೊಸ ಪಕ್ಷ ಆರಂಭಿಸಲು ಚಿಂತನೆ ನಡೆಸಿದ್ದಾರೆ. ಆಂಧ್ರಪ್ರದೇಶದ ಮಾಜಿ ಸಿಎಂ ವೈ.ಎಸ್‌.ರಾಜಶೇಖರ ಅವರ ಪುತ್ರಿ ಶರ್ಮಿಳಾ ತೆಲಂಗಾಣದಲ್ಲಿ ಭವಿಷ್ಯದ … Continued