ಅಮೆರಿಕ ಅಧ್ಯಕ್ಷ ಟ್ರಂಪ್ ಜೊತೆಗಿನ ಭಿನ್ನಾಭಿಪ್ರಾಯದ ನಂತರ ಹೊಸ ಪಕ್ಷ ಘೋಷಿಸಿದ ಎಲೋನ್‌ ಮಸ್ಕ್‌…

ವಾಷಿಂಗ್ಟನ್‌ : ಬಿಲಿಯನೇರ್ ಉದ್ಯಮಿ ಎಲೋನ್ ಮಸ್ಕ್ ಅವರು ಶನಿವಾರ ‘ಅಮೇರಿಕಾ ಪಾರ್ಟಿ’ ಎಂಬ ಹೆಸರಿನ ಹೊಸ ರಾಜಕೀಯ ಪಕ್ಷದ ಸ್ಥಾಪನೆಯನ್ನು ಘೋಷಿಸಿದ್ದಾರೆ. ಸಾಮಾಜಿಕ ವೇದಿಕೆ X ನಲ್ಲಿ ತಾವು ಹೊಸ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ಘೋಷಣೆ ಮಾಡಿದ್ದಾರೆ. ಮಸ್ಕ್ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವಿನ ಸಾರ್ವಜನಿಕ ತಿಕ್ಕಾಟದ ನಂತರ ಈ ಘೋಷಣೆ … Continued

ಜಾರ್ಖಂಡ್ ವಿಧಾನಸಭಾ ಚುನಾವಣೆಗೂ ಮುನ್ನ ನೂತನ ರಾಜಕೀಯ ಪಕ್ಷ ಸ್ಥಾಪನೆ ಘೋಷಣೆ ಮಾಡಿದ ಮಾಜಿ ಸಿಎಂ ಚಂಪೈ ಸೊರೇನ್

ನವದೆಹಲಿ: ಜಾರ್ಖಂಡ್‌ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸುವುದಾಗಿ ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಚಂಪೈ ಸೊರೇನ್‌ ಬುಧವಾರ ಘೋಷಿಸಿದ್ದಾರೆ. ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ಸಿದ್ಧ ಎಂದು ಅವರು ಹೇಳಿದ್ದಾರೆ. ಮಾಜಿ ಮುಖ್ಯಮಂತ್ರಿ ಚಂಪೈ ಸೊರೇನ್‌ ಬಿಜೆಪಿ ಸೇರುತ್ತಾರೆ ಎಂಬ ಊಹಾಪೋಹಗಳ ನಡುವೆಯೇ ಈ ಘೋಷಣೆ ಹೊರಬಿದ್ದಿದೆ. “ರಾಜಕೀಯದಿಂದ ನಿವೃತ್ತಿ, ನೂತನ … Continued