ಖಾತೆ ಬದಲಿಸದಿದ್ರೆ ರಾಜೀನಾಮೆ ಎಂದ ಆನಂದ ಸಿಂಗ್, ಎಂಟಿಬಿ ನಾಗರಾಜ: ಖಾತೆ ಹಂಚಿಕೆ ಬೆನ್ನಲ್ಲೇ ಸಿಎಂ ಬೊಮ್ಮಾಯಿಗೆ ಸಂಕಟ..!
ಬೆಂಗಳೂರು: ಖಾತೆ ಹಂಚಿಕೆ ಬೆನ್ನಲ್ಲೇ ಖಾತೆಯ ಬಗ್ಗೆ ಸಚಿವರ ಅಸಮಾಧಾನ ಸ್ಪೋಟಗೊಳ್ಳುತ್ತಿದೆ. ನಿರೀಕ್ಷಿತ ಖಾತೆ ಸಿಗದ ಕಾರಣಕ್ಕೆ ಮೊದಲಿಗೆ ಆನಂದ್ ಸಿಂಗ್ ಮತ್ತು ಈಗಎಂಟಿಬಿ ನಾಗರಾಜ್ ಬಹಿರಂಗವಾಗಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಭೂವಿಜ್ಞಾನ ಮತ್ತು ಪರಿಸರ, ಪ್ರವಾಸೋದ್ಯಮ ಖಾತೆ ನೀಡಿದ್ದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಆನಂದ್ ಸಿಂಗ್ ಈ ಸಂಬಂಧ ಇನ್ನೆರಡು ದಿನದಲ್ಲಿ ಮುಖ್ಯಮಂತ್ರಿ ಬಸವರಾಜ … Continued