ವೆಂಟಿಲೇಟರ್ ಬೆಂಬಲ ಅಗತ್ಯವಿರುವ ರೋಗಿ ಗುರುತಿಸಲು ಸಹಾಯ ಮಾಡಲು ಹೊಸ ಸಾಫ್ಟ್‌ವೇರ್ ಅಭಿವೃದ್ಧಿ:ಸರ್ಕಾರ
ನವದೆಹಲಿ: ಕೊರೊನಾ ಸೋಂಕಿಗೆ ತುತ್ತಾಗುವಂತಹ ಯಾವ ರೋಗಿಗಳಿಗೆ ವೆಂಟಿಲೇಟರ್ ಹಾಗೂ ತುರ್ತು ಚಿಕಿತ್ಸೆಯ ಅವಶ್ಯಕತೆ ಇದೆ ಎನ್ನುವುದನ್ನು ಪತ್ತೆ ಹಚ್ಚಲು ಸಹಕಾರಿಯಾಗುವಂತಹ ಕೋವಿಡ್ ಸೆವೆರಿಟಿ ಸ್ಕೋರ್ ಎಂಬ ಹೊಸ ಸಾಫ್ಟ್ ವೇರ್ ಅಭಿವೃದ್ಧಿಪಡಿಸಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಹೊಸ ಸಾಫ್ಟ್‍ವೇರಿನಲ್ಲಿ ಸೋಂಕಿನ ತೀವ್ರತೆ ಮೌಲ್ಯಮಾಪನ ಮಾಡುವ ತಂತ್ರಾಂಶ ಅಳವಡಿಸಲಾಗಿದೆ. ಅದರ ಸಹಾಯದಿಂದ ಯಾವ ರೋಗಿಗೆ … Continued