ಸಿಡಿ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್: ಮಗಳು ಕಿಡ್ನ್ಯಾಪ್, ಹುಡುಕಿ ಕೊಡಿ ಎಂದು ತಂದೆಯಿಂದ ದೂರು ದಾಖಲು
ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಮತ್ತೊಂದು ತಿರುವು ಕಂಡಿದೆ. ಸಿಡಿ ಪ್ರಕರಣದಲ್ಲಿದ್ದಾಳೆ ಎನ್ನಲಾದ ಯುವತಿಯ ತಂದೆ ತನ್ನ ಮಗಳು ಕಿಡ್ನ್ಯಾಪ್ ಆಗಿದ್ದಾಳೆ ಎಂದು ಬೆಳಗಾವಿಯಲ್ಲಿ ದೂರು ದಾಖಲಿಸಿದ್ದಾರೆ. ಸಿಡಿ ದೃಶ್ಯದಲ್ಲಿದ್ದಾಳೆ ಎಂದು ಹೇಳಲಾದ ಯುವತಿಯ ತಂದೆ ಬೆಳಗಾವಿಯ ಎಪಿಎಂಸಿ ಠಾಣೆಯಲ್ಲಿ ದೂರು ದಾಖಲಿಸಿದ್ದು, ‘ಮಾರ್ಚ್ 2 ರಿಂದ ನನ್ನ ಪುತ್ರಿ … Continued