ಹೆರಿಗೆ ನೋವು ಕಾಣಿಸಿಕೊಂಡಾಗ ಸೈಕ್ಲಿಂಗ್ ಮಾಡಿಕೊಂಡು ಆಸ್ಪತ್ರೆಗೆ ಬಂದು ಮಗುವಿಗೆ ಜನ್ಮ ನೀಡಿದ ನ್ಯೂಜಿಲ್ಯಾಂಡ್ ಸಂಸದೆ…!
ನ್ಯೂಜಿಲೆಂಡ್ ಸಂಸದೆ (ಎಂಪಿ) ತನ್ನ ಮಗುವಿನ ಹೆರಿಗೆಗಾಗಿ ಆಸ್ಪತ್ರೆಗೆ ಸೈಕಲ್ ನಲ್ಲಿ ಆಗಮಿಸಿ ಗಮನ ಸೆಳೆದಿದ್ದಾರೆ. ಸಂಸದೆ ಜೂಲಿ ಅನ್ನೆ ಜೆಂಟರ್ ಈ ಹಿಂದೆ ತನ್ನ ಮೊದಲ ಮಗು, ಮಗನ ಜನನದ ಸಮಯದಲ್ಲಿ ಅದೇ ರೀತಿ ಮಾಡಿದ್ದರು. ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ಇತ್ತೀಚಿನ ಪೋಸ್ಟ್‌ನಲ್ಲಿ, ಜೆಂಟರ್ ಭಾನುವಾರ ಮುಂಜಾನೆ 3 ಗಂಟೆಗೆ ತನ್ನ ಹೆರಿಗೆ ನೋವಿನ … Continued