ಸಿಎಂ ಬೊಮ್ಮಾಯಿ ಭೇಟಿಯಾದ ಗಣಪತಿ ಉಳ್ವೇಕರ್: ಉತ್ತರ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಸಹಕಾರಕ್ಕೆ ಮನವಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ನೂತನವಾಗಿ ವಿಧಾನ ಪರಿಷತ್ತಿಗೆ ಆಯ್ಕೆಯಾದ ಗಣಪತಿ ಉಳ್ವೇಕರ್ ಅವರು ಗುರುವಾರ ಬೆಳಗಾವಿಯ ಸುವರ್ಣಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಹಾಗೂ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಅವರು ಉತ್ತರಕನ್ನಡದ ಗ್ರಾಮೀಣ ಪ್ರದೇಶದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರದ ಸಹಕಾರ ಕೋರಿದರು. ಈ ವೇಳೆ ಗೃಹ ಸಚಿವ … Continued