ಆ.16ರಿಂದ ಕೇಂದ್ರ ಸಚಿವರಿಂದ ರಾಜ್ಯದಲ್ಲಿ ಜನಾಶೀರ್ವಾದ ಯಾತ್ರೆ
ಹುಬ್ಬಳ್ಳಿ: ಕೇಂದ್ರ ಸಂಪುಟ ಇತ್ತೀಚೆಗೆ ಸೇರಿ ಸಚಿವರಾದ ರಾಜ್ಯದ ಸಂಸದರು ಆ.15ರಿಂದ ಜನಾಶೀರ್ವಾದ ಯಾತ್ರೆ ಆರಂಭಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಹೇಳಿದರು. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜನಾಶೀರ್ವಾದ ಯಾತ್ರೆಯಲ್ಲಿ ಕೇಂದ್ರ ಸಚಿವರು ಪ್ರತಿ ಜಿಲ್ಲೆಗಳ ಕಾರ್ಯಕರ್ತರು ಹಾಗೂ ಕೈಗಾರಿಕೋದ್ಯಮಿಗಳ ಜೊತೆ ಚರ್ಚೆ ನಡೆಸಲಿದ್ದಾರೆ ಎಮದು ತಿಳಿಸಿದರು. ಆ.16ರಂದು ರಾಜೀವ್ … Continued