ಸ್ಟಿಂಗ್‌ ಆಪರೇಶನ್‌ ಪ್ರಕರಣ : ರಾಕೇಶ ಶೆಟ್ಟಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು

ಬೆಂಗಳೂರು: ರಾಜ್ಯದಲ್ಲಿ ಚರ್ಚೆಗೆ ಗ್ರಾಸವಾಗಿರುವ ‘ಸ್ಟಿಂಗ್ ಆಪರೇಷನ್’ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಸುದ್ದಿ ವಾಹಿನಿಯೊಂದರ ಮುಖ್ಯಸ್ಥರಾದ ರಾಕೇಶ ಶೆಟ್ಟಿ ಅವರಿಗೆ ಬೆಂಗಳೂರಿನ 66ನೇ ಸಿಸಿಎಚ್ ನ್ಯಾಯಾಲಯ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. 1 ಲಕ್ಷ ರೂ. ಮೌಲ್ಯದ ವೈಯಕ್ತಿಕ ಬಾಂಡ್, ಒಬ್ಬರು ಶ್ಯೂರಿಟಿ ನೀಡುವುದು, ತನಿಖೆಗೆ ಸಹಕರಿಸಬೇಕು ಮತ್ತು ಸಾಕ್ಷ್ಯನಾಶಕ್ಕೆ ಯತ್ನಿಸಬಾರದು ಎಂದು  ಷರತ್ತು … Continued