ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣ: ಬಂಧಿತ ಆರೋಪಿ ಆಶೀಶ್ ಮಿಶ್ರಾಗೆ ಡೆಂಗ್ಯೂ ; ಆಸ್ಪತ್ರೆಗೆ ದಾಖಲು
ನವದೆಹಲಿ: ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಆಶೀಶ್ ಮಿಶ್ರಾರಿಗೆ ಅನಾರೋಗ್ಯ ಉಂಟಾಗಿದ್ದು ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಶೀಶ್ ಮಿಶ್ರಾ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದಾರೆಂದು ಹೇಳಲಾಗಿದ್ದು, ಅವರ ರಕ್ತದ ಮಾದರಿ ತಪಾಸಣೆಗಾಗಿ ಕಳುಸಲಾಗಿದೆ. ಲಖಿಂಪುರ ಖೇರಿ ಹಿಂಸಾಚಾರದ ಪ್ರಮುಖ ಆರೋಪಿ ಆಶೀಶ್ ಮಿಶ್ರಾರನ್ನು ಜಿಲ್ಲಾ ಕಾರಾಗೃಹದಲ್ಲಿ ಇಡಲಾಗಿತ್ತು. ಅವರೀಗ ಶಂಕಿತ ಡೆಂಗ್ಯೂದಿಂದ ಬಳಲುತ್ತಿರುವ … Continued