2027ರ ಉತ್ತರ ಪ್ರದೇಶ ಚುನಾವಣೆ | ಯೋಗಿ-ಅಖಿಲೇಶ ಜನಪ್ರಿಯತೆ-ಕಾರ್ಯಕ್ಷಮತೆ ; ನ್ಯೂಸ್18 ಸಮೀಕ್ಷೆಯಲ್ಲಿ ಕಂಡುಬಂದಿದ್ದೇನು ?
ನವದೆಹಲಿ: ಉತ್ತರ ಪ್ರದೇಶದಲ್ಲಿ 2027ರ ವಿಧಾನಸಭಾ ಚುನಾವಣೆಗೆ ರಾಜಕೀಯ ಅಖಾಡ ನಿಧಾನವಾಗಿ ಸಜ್ಜಾಗುತ್ತಿದೆ. ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ ತಂತ್ರಗಾರಿಕೆ ರೂಪಿಸುತ್ತಿದ್ದರೆ, ಅದನ್ನು ಮಣಿಸಿ ಮತ್ತೆ ಅಧಿಕಾರಕ್ಕೇರಲು ಸಮಾಜವಾದಿ ಪಕ್ಷ (ಎಸ್ಪಿ) ಮತ್ತು ಕಾಂಗ್ರೆಸ್ ಸಿದ್ಧತೆ ನಡೆಸುತ್ತಿವೆ. ಬಿಜೆಪಿ ವಿರುದ್ಧ ಒಗ್ಗಟ್ಟಿನ ಹೋರಾಟ ನಡೆಸಬೇಕಿರುವ ಎಸ್ಪಿ–ಕಾಂಗ್ರೆಸ್ ಮೈತ್ರಿಕೂಟದಲ್ಲಿ ಸ್ಥಾನ ಹೊಂದಾಣಿಕೆ ಮತ್ತು ಚುನಾವಣಾ ಕಾರ್ಯತಂತ್ರದ ಸವಾಲುಗಳಿವೆ. 2027ರ … Continued