ಕರ್ನಾಟಕಕ್ಕೆ 2,900 ಕೋಟಿ ರೂ. ದಂಡ ವಿಧಿಸಿದ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ

ನವದೆಹಲಿ: ಪರಿಸರಕ್ಕೆ ಹಾನಿ ಉಂಟು ಮಾಡುವ ಘನ ಹಾಗೂ ದ್ರವ್ಯ ತ್ಯಾಜ್ಯವನ್ನು ಸಮರ್ಪಕವಾಗಿ ನಿರ್ವಹಿಸದ ಕಾರಣಕ್ಕೆ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಯ (ಎನ್‌ಜಿಟಿ) ಪ್ರಧಾನ ಪೀಠವು ಕರ್ನಾಟಕ ಸರ್ಕಾರಕ್ಕೆ ಪರಿಸರ ಪರಿಹಾರದಲ್ಲಿ ₹2,900 ಕೋಟಿ ದಂಡ ವಿಧಿಸಿ ಆದೇಶಿಸಿದೆ. ಕಸ ವಿಲೇವಾರಿಗೆ ಕೈಗೊಂಡ ಉಪಕ್ರಮಗಳ ಬಗ್ಗೆ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು … Continued