ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ನಾಲ್ವರು ಆರೋಪಿಗಳ ಬಗ್ಗೆ ಮಾಹಿತಿ ನೀಡಿದವರಿಗೆ ನಗದು ಬಹುಮಾನ ಘೋಷಿಸಿದ ಎನ್ಐಎ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯ ಮಾಸ್ತಿಕಟ್ಟೆಯಲ್ಲಿ ನಡೆದ ಬಿಜೆಪಿ ಯುವ ನಾಯಕ ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ನಾಲ್ವರು ಪ್ರಮುಖ ಆರೋಪಿಗಳ ಪತ್ತೆಗೆ ನಾಲ್ವರು ಪ್ರಮುಖ ಆರೋಪಿಗಳ ಬಗ್ಗೆ ಮಾಹಿತಿ ನೀಡಿದರೆ ಎನ್ಐಎ(National Investigation Agency) ನಗದು ಬಹುಮಾನ ಘೋಷಣೆ ಮಾಡಿದೆ. ಇಬ್ಬರ ಆರೋಪಿ ಬಗ್ಗೆ ಮಾಹಿತಿ ನೀಡಿದರೆ 5 … Continued