ಬಿಜೆಪಿ ಸಂಸದ ಅರ್ಜುನ್ ಸಿಂಗ್ ಮನೆಗೆ ಬಾಂಬ್ ಎಸೆದಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ ಎನ್ಐಎ

ಕೋಲ್ಕತ್ತಾ: ಸೆಪ್ಟೆಂಬರ್ 14 ರಂದು ಬಿಜೆಪಿ ಸಂಸದ ಅರ್ಜುನ್ ಸಿಂಗ್ ಅವರ ಮನೆ ಮೇಲೆ ಬಾಂಬ್ ಎಸೆದ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ ಮಂಗಳವಾರ ಇಬ್ಬರನ್ನು ಬಂಧಿಸಿದೆ. ಬಂಧಿತರನ್ನು ಉತ್ತರ 24 ಪರಗಣದ ರಾಹುಲ್ ಪಾಸಿ ಮತ್ತು ಬಾದಲ್ ಕುಮಾರ್ ಬಾಸ್ಫೋರ್ ಎಂದು ಗುರುತಿಸಲಾಗಿದೆ. ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಎನ್ಐಎ ಅಧಿಕಾರಿಗಳು … Continued