ಕರ್ನಾಟಕದಲ್ಲಿ ಐಎಸ್‌ಐಎಸ್ ಉಗ್ರ ಚಟುವಟಿಕೆ ಪ್ರಚಾರ: ನಾಲ್ವರನ್ನು ಬಂಧಿಸಿದ ಎನ್‌ಐಎ

ನವದೆಹಲಿ: ಐಸಿಸ್ ಪರ ಪ್ರಚಾರ ನಡೆಸಿದ ಆರೋಪದಲ್ಲಿ ಬುಧವಾರ ಬೆಂಗಳೂರು, ಮಂಗಳೂರು ಹಾಗೂ ಜಮ್ಮು-ಕಾಶ್ಮೀರದ ಮೂರು ಸ್ಥಳಗಳಲ್ಲಿ ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ದಾಳಿಗಳನ್ನು ನಡೆಸಿದ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಯು ನಾಲ್ವರನ್ನು ಬಂಧಿಸಿದೆ. ಐಸಿಸ್‌ ಸಿದ್ಧಾಂತದ ಪ್ರಚಾರಕ್ಕಾಗಿ ಮತ್ತು ಐಸಿಸ್ ಘಟಕಕ್ಕೆ ಹೊಸ ಸದಸ್ಯರನ್ನು ಸೇರ್ಪಡೆ ಮಾಡಿಕೊಳ್ಳಲು ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಐಸಿಸ್ ಪ್ರಚಾರ ಚಾನಲ್‌ಗಳನ್ನು … Continued