ಭಯೋತ್ಪಾದನೆ ಸಂಚು ಪ್ರಕರಣ: 8 ಶಂಕಿತ ಐಎಸ್ ಕಾರ್ಯಕರ್ತರು ದೋಷಿಗಳು ಎಂದು ತೀರ್ಪು ನೀಡಿದ ಎನ್‌ಐಎ ಕೋರ್ಟ್‌

ನವದೆಹಲಿ: ಭಯೋತ್ಪಾದನೆ ಸಂಚು ಪ್ರಕರಣದಲ್ಲಿ ಎಂಟು ಶಂಕಿತ ಇಸ್ಲಾಮಿಕ್ ಸ್ಟೇಟ್ಸ್ (ಐಎಸ್) ಕಾರ್ಯಕರ್ತರನ್ನು ಲಕ್ನೋದ ವಿಶೇಷ ನ್ಯಾಯಾಲಯವು ದೋಷಿಗಳೆಂದು ಘೋಷಿಸಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಜಾಗತಿಕ ಭಯೋತ್ಪಾದಕ ಸಂಘಟನೆಯ ವಿರುದ್ಧ ರಾಷ್ಟ್ರವ್ಯಾಪಿ ದಮನದಲ್ಲಿ ಈ ಶಿಕ್ಷೆಯು ಏಜೆನ್ಸಿಗೆ ತನಗೆ ಸಿಕ್ಕ ದೊಡ್ಡ ಬಲ ಎಂದು ಹೇಳಿದೆ. ಶಿಕ್ಷೆಯ ಪ್ರಮಾಣವನ್ನು ವಿಶೇಷ ಎನ್‌ಐಎ ನ್ಯಾಯಾಲಯವು ನಂತರ … Continued