ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: 20 ಆರೋಪಿಗಳ ವಿರುದ್ಧ 1500 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ ಎನ್ಐಎ
ಬೆಂಗಳೂರು: ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ನಿಷೇಧಿತ ಮೂಲಭೂತ ಸಂಘಟನೆಯಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಗೆ ಸಂಪರ್ಕ ಹೊಂದಿರುವ 20 ಆರೋಪಿಗಳ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಆರೋಪಪಟ್ಟಿ ಸಲ್ಲಿಸಿದೆ. ಎನ್ಐಎ ಶುಕ್ರವಾರ ಬೆಂಗಳೂರಿನ ಎನ್ಐಎ ವಿಶೇಷ ನ್ಯಾಯಾಲಯಕ್ಕೆ 1500 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ್ದು, 240 ಸಾಕ್ಷಿಗಳ ಹೇಳಿಕೆಗಳು ಸೇರಿ ಒಟ್ಟು … Continued