ಮಾಜಿ ಎನ್ಕೌಂಟರ್ ಸ್ಪೆಷಲಿಸ್ಟ್ ಶರ್ಮಾ ನಿವಾಸದ ಮೇಲೆ ಎನ್‌ಐಎ ದಾಳಿ
ಮುಂಬೈ: ಉದ್ಯಮಿ ಮುಕೇಶ್ ಅಂಬಾನಿ ಅವರ ನಿವಾಸ ಆಂಟಿಲಿಯಾ ಸಮೀಪ ಸ್ಫೋಟಕ ತುಂಬಿದ ವಾಹನ ಪತ್ತೆಯಾದ ಪ್ರಕರಣ ಹಾಗೂ ಉದ್ಯಮಿ ಮನ್ಸುಖ್ ಹಿರೆನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಏಜೆನ್ಸಿ(ಎನ್ ಐಎ) ಗುರುವಾರ ಮುಂಬೈ ಮಾಜಿ ಎನ್ ಕೌಂಟರ್ ಸ್ಪೆಷಲಿಸ್ಟ್ ಪ್ರದೀಪ್ ಶರ್ಮಾ ನಿವಾಸದ ಮೇಲೆ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಪ್ರದೀಪ್ ಶರ್ಮಾ … Continued