ಭಯೋತ್ಪಾದನಾ ಕೃತ್ಯಕ್ಕೆ ಹಣಬಳಕೆ ಆರೋಪ : ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಬೆಳ್ಳಂಬೆಳಿಗ್ಗೆ ಎನ್ಐಎ ದಾಳಿ
ಮಂಗಳೂರು : ಮಂಗಳೂರು, ಪುತ್ತೂರು, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು, ಬಂಟ್ವಾಳಗಳಲ್ಲಿ ಮನೆ, ಕಚೇರಿ, ಆಸ್ಪತ್ರೆಗಳು ಸೇರಿದಂತೆ 16 ಕಡೆಗಳಲ್ಲಿಇಂದು ಬೆಳಿಗ್ಗೆ ಎನ್ ಐಎ ದಾಳಿ ನಡೆಸಿದೆ.. ಎನ್ಐಎ ಅಧಿಕಾರಿಗಳು ಹಲವು ದಾಖಲೆಗಳ ಪರಿಶೀಲನೆಯನ್ನು ನಡೆಸಿದ್ದು, ಈ ವೇಳೆ ಹಲವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ. ಕೇರಳ, ಬಿಹಾರದಲ್ಲೂ ದಾಳಿ ನಡೆದಿದೆ ಎಂದು ವರದಿಯಾಗಿದೆ. ಬಿಹಾರದ ಫುಲ್ವಾರಿ ಶರೀಫಗೆ … Continued