ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: 32 ಕಡೆ ದಾಳಿ ನಡೆಸಿದ ಎನ್ಐಎ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ನಡೆದಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳ ತಂಡ ಪುತ್ತೂರು, ಸುಳ್ಯ ತಾಲೂಕಿನ ವಿವಿಧ ಕಡೆಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ. ಎರಡು ತಿಂಗಳ ಹಿಂದೆ ದುಷ್ಕರ್ಮಿಗಳ ಚೂಕು ಇರಿತಕ್ಕೆ ಮೃತಪಟ್ಟಿದ್ದ ಪ್ರವೀಣ ನೆಟ್ಟಾರು ಹತ್ಯೆ ತನಿಖೆಯನ್ನು ಎನ್ಐಎ ತಂಡ ನಡೆಸುತ್ತಿದೆ. … Continued