ಕರ್ನಾಟಕ ಸೇರಿದಂತೆ ನಾಲ್ಕು ರಾಜ್ಯಗಳ 19 ಕಡೆ ಎನ್ ಐಎ ದಾಳಿ

ಬೆಂಗಳೂರು : ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಕರ್ನಾಟಕ ಸೇರಿದಂತೆ ನಾಲ್ಕು ರಾಜ್ಯಗಳ 19 ಸ್ಥಳಗಳಲ್ಲಿ ದಾಳಿ ನಡೆಸಿದೆ. ಪ್ರಸ್ತುತ ಕರ್ನಾಟಕದ 11 ಸ್ಥಳಗಳು, ಮಹಾರಾಷ್ಟ್ರದ ಮೂರು ಸ್ಥಳಗಳು, ಜಾರ್ಖಂಡ್‌ನ ನಾಲ್ಕು ಮತ್ತು ದೆಹಲಿಯ ಒಂದು ಪ್ರದೇಶಗಳಲ್ಲಿ ದಾಳಿ ನಡೆದಿದೆ. ಬೆಂಗಳೂರಿನ ಶಿವಾಜಿನಗರ, ಪುಲಿಕೇಶಿನಗರ, ಸುಲ್ತಾನ್ ಪಾಳ್ಯ, ಆರ್​.ಟಿ.ನಗರ, ಜೆ.ಸಿ.ನಗರದ ಚಿನ್ನಪ್ಪ ಗಾರ್ಡನ್ ಸೇರಿದಂತೆ ರಾಜ್ಯದ … Continued

ಎನ್‌ಐಎ ದಾಳಿಯಲ್ಲಿ ಮೋಸ್ಟ್ ವಾಂಟೆಡ್ ಶಂಕಿತ ಐಸಿಸ್ ಭಯೋತ್ಪಾದಕ ದೆಹಲಿಯಲ್ಲಿ ಬಂಧನ

ನವದೆಹಲಿ: ಶಂಕಿತ ಇಸ್ಲಾಮಿಕ್ ಸ್ಟೇಟ್ (ಐಸಿಸ್) ಭಯೋತ್ಪಾದಕ ಮತ್ತು ಇತರ ಇಬ್ಬರು ಭಯೋತ್ಪಾದಕ ಶಂಕಿತರನ್ನು ದೆಹಲಿ ಪೊಲೀಸ್ ವಿಶೇಷ ದಳ ಸೋಮವಾರ ಬಂಧಿಸಿದೆ. ಐಸಿಸ್ ಭಯೋತ್ಪಾದಕ ಮೊಹಮ್ಮದ್ ಶಹನವಾಜ್ ಅಲಿಯಾಸ್ ಶಫಿ ಉಜ್ಜಮಾ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ಮೋಸ್ಟ್ ವಾಂಟೆಡ್ ಲಿಸ್ಟ್‌ನಲ್ಲಿದ್ದು, ಆತನ ತಲೆಗೆ 3 ಲಕ್ಷ ರೂ.ಘೋಷಿಸಲಾಗಿತ್ತು. ದೆಹಲಿಯಲ್ಲಿ ಐಸಿಸ್ ಮಾಡ್ಯೂಲ್‌ನ ಸುಳಿವು … Continued