ಭಟ್ಕಳದಲ್ಲಿ ಐಸಿಸ್ ನಂಟಿದ್ದ ವ್ಯಕ್ತಿ ವಶಕ್ಕೆ: ನೇಮಕಾತಿಗೆ ಸಹಕರಿಸುತ್ತಿದ್ದ ಆರೋಪ

ಕಾರವಾರ: ಐಸಿಸ್ ನೊಂದಿಗೆ ನಂಟು ಹೊಂದಿರುವ ಶಂಕೆಯ ಮೇರೆಗೆ ಭಟ್ಕಳದಲ್ಲಿ ಮತ್ತೆ ಎನ್‍ಐಎ ದಾಳಿ ನಡೆಸಿದ್ದು, ಓರ್ವನನ್ನು ಬಂಧಿಸಲಾಗಿದೆ. ಪಟ್ಟಣದ ಉಮರ್ ಸ್ಟ್ರೀಟ್ ಹಾಗೂ ತೆಂಗಿನಗುಂಡಿಯ ಸಾಗರ ರಸ್ತೆಯಲ್ಲಿರುವ ಮನೆಗಳ ಮೇಲೆ ಶುಕ್ರವಾರ ಏಕಕಾಲಕ್ಕೆ ದಾಳಿ ನಡೆಸಿ ಓರ್ವನನ್ನು ಬಂಧಿಸಲಾಗಿದೆ. ಬಂಧಿತನನ್ನು ಜುಫ್ರಿ ಜವಾಹರ್ ದಾಮುದಿ ಎಂದು ಗುರುತಿಸಲಾಗಿದೆ. ಈತ ಐಸಿಸ್ ವೈಸ್ ಆಫ್ ಹಿಂದ್ … Continued