ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣ: ದೆಹಲಿ ವಿಮಾನ ನಿಲ್ದಾಣದಲ್ಲಿ ಮತ್ತೋರ್ವ ಆರೋಪಿಯ ಬಂಧನ
ನವದೆಹಲಿ: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ನಿಷೇಧಿತ ಪಿಎಫ್‌ಐ (PFI) ಸಂಘಟನೆಯ ರಾಜ್ಯ ಕಾರ್ಯಕಾರಿ ಸದಸ್ಯನೊಬ್ಬನನ್ನು ರಾಷ್ಟ್ರೀಯ ತನಿಖಾ ದಳವು ಶುಕ್ರವಾರ ಇಲ್ಲಿನ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (IGI) ಬಂಧಿಸಿದೆ. ಬಹ್ರೇನ್ ನಿಂದ ಬಂದಿಳಿದಾಗ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತನನ್ನು ಕೊಡಾಜೆ … Continued