ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ: ಎನ್ಐಎಯಿಂದ ಶಂಕಿತನ ಮತ್ತೆರಡು ವೀಡಿಯೊ ಬಿಡುಗಡೆ

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಘಟನೆ ನಡೆದು 7 ದಿನಗಳಾದರೂ ಬಾಂಬ್‌ ಇರಿಸಿದ್ದ ಶಂಕಿತ ಇನ್ನೂ ಪತ್ತೆಯಾಗಿಲ್ಲ. ಈ ನಿಟ್ಟಿನಲ್ಲಿ ತನಿಖೆ ಚುರುಕುಗೊಳಿಸಿರುವ ಎನ್ಐಎ ಅಧಿಕಾರಿಗಳು ಶಂಕಿತನ ಮತ್ತೆರಡು ವಿಡಿಯೋಗಳನ್ನು ಬಿಡುಗಡೆ ಮಾಡಿದ್ದಾರೆ. ಒಂದರಲ್ಲಿ ಶಂಕಿತ ಬಾಂಬರ್ ಬಿಎಂಟಿಸಿ ಬಸ್ ಹತ್ತಿ, ಹಿಂದಿನ ಸೀಟಿನಲ್ಲಿ ಕುಳಿತುಕೊಳ್ಳುವುದು ಕಂಡುಬರುತ್ತದೆ. ಮೊದಲ ವೀಡಿಯೊದಲ್ಲಿ ಈತ ಬಸ್‌ ಏರಿದ … Continued

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಆರೋಪಿ ಫೋಟೋ ಬಿಡುಗಡೆ: ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ ಘೋಷಣೆ

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣದ ಆರೋಪಿಬಾಂಬರ್ ಫೋಟೋ ಬಿಡುಗಡೆ ಮಾಡಿರುವ ಎನ್ಐಎ (NIA) ಸುಳಿವು ನೀಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ. ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ತನಿಖೆಯನ್ನು ಎನ್ಐಎ(NIA)ಗೆ ಹಸ್ತಾಂತರಿಸಲಾಗಿದ್ದು, ಅದು ತನಿಖೆಯನ್ನು ಅಧಿಕೃತವಾಗಿ ಕೈಗೆತ್ತಿಕೊಂಡಿದೆ. ಇದೀಗ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಇಟ್ಟ ಆರೋಪಿಯ​ ಫೋಟೋ ಬಿಡುಗಡೆ ಮಾಡಿ … Continued

ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣ ಎನ್‌ಐಎಗೆ ವರ್ಗಾವಣೆ

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಫೋಟದ ತನಿಖೆಯನ್ನು ಕೇಂದ್ರ ಗೃಹ ಸಚಿವಾಲಯ (MHA) ಸೋಮವಾರ ರಾಷ್ಟ್ರೀಯ ತನಿಖಾ ಸಂಸ್ಥೆಗೆ (NIA) ಹಸ್ತಾಂತರಿಸಿದೆ ಸೋಮವಾರ ಮಧ್ಯಾಹ್ನ ಎನ್‌ಐಎ ಅಧಿಕಾರಿಗಳು ಎಫ್‌ಐಆರ್‌ ದಾಖಲಿಸಿದ್ದಾರೆ ರಾಮೇಶ್ವರಂ ಕೆಫೆಯ ಬ್ರೂಕ್‌ಫೀಲ್ಡ್ ಔಟ್‌ಲೆಟ್‌ನಲ್ಲಿ ಶುಕ್ರವಾರ (ಮಾರ್ಚ್ 1) ಸಂಭವಿಸಿದ ಕಡಿಮೆ ತೀವ್ರತೆಯ ಸ್ಫೋಟದಲ್ಲಿ ಕನಿಷ್ಠ 10 ಜನರು ಗಾಯಗೊಂಡಿದ್ದಾರೆ. ಕೆಫೆಯಲ್ಲಿ … Continued

ಸರಣಿ ಬಾಂಬ್‌ ಸ್ಫೋಟಕ್ಕೆ ಸಂಚು : 6 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ ಎನ್‌ಐಎ

ಬೆಂಗಳೂರು : ಬೆಂಗಳೂರು ನಗರದಲ್ಲಿ ಸರಣಿ ಬಾಂಬ್‌ ಸ್ಫೋಟ ಮಾಡಲು ಸಂಚು ರೂಪಿಸಿದ್ದ 6 ಆರೋಪಿಗಳ ವಿರುದ್ಧ ರಾಷ್ಟ್ರೀಯ ತನಿಖಾ ದಳ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದೆ. ಕಳೆದ ಜುಲೈನಲ್ಲಿ ಆರ್‌ಟಿ ನಗರದ ಮನೆ ಮೇಲೆ ದಾಳಿ ಮಾಡಿದ್ದ ಬೆಂಗಳೂರು ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ಶೋಧ ಕಾರ್ಯದ ವೇಳೆ ಆರೋಪಿಗಳ ಬಳಿ 7 ನಾಡ ಪಿಸ್ತೂಲ್, … Continued

‘ಫಿದಾಯೀನ್’ ದಾಳಿ ಸಂಚು ಪ್ರಕರಣದಲ್ಲಿ 8 ಎಲ್‌ಇಟಿ ಕಾರ್ಯಕರ್ತರ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್ ಸಲ್ಲಿಕೆ

ನವದೆಹಲಿ: ಕರ್ನಾಟಕದಲ್ಲಿ ಲಷ್ಕರ್-ಎ-ತೈಬಾ (ಎಲ್‌ಇಟಿ)ದಿಂದ ‘ಫಿದಾಯೀನ್’ (ಆತ್ಮಹತ್ಯೆ) ದಾಳಿಯ ಸಂಚಿನ ಪ್ರಕರಣದಲ್ಲಿ ಇಬ್ಬರು ತಲೆಮರೆಸಿಕೊಂಡವರು ಸೇರಿದಂತೆ ಎಂಟು ಜನರ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಶುಕ್ರವಾರ ಚಾರ್ಜ್ ಶೀಟ್ ಸಲ್ಲಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಚಾರ್ಜ್ ಶೀಟ್ ಸಲ್ಲಿಸಿರುವ ಆರೋಪಿಗಳಲ್ಲಿ ಕೇರಳದ ಕಣ್ಣೂರಿನ ಟಿ ನಾಸೀರ್ ಎಂಬಾತ 2013 ರಿಂದ ಪ್ರತ್ಯೇಕ ಪ್ರಕರಣದಲ್ಲಿ ಬೆಂಗಳೂರಿನ … Continued

ನಕಲಿ ನೋಟು ಜಾಲ : ಕರ್ನಾಟಕದ ಬಳ್ಳಾರಿ ಸೇರಿ 4 ರಾಜ್ಯಗಳಲ್ಲಿ ಏಕಕಾಲದಲ್ಲಿ ಎನ್‌ ಐ ಎ ದಾಳಿ

ನವದೆಹಲಿ: ಕರ್ನಾಟಕದ ಬಳ್ಳಾರಿ ಜಿಲ್ಲೆ ಹಾಗೂ ಇತರ ಮೂರು ರಾಜ್ಯಗಳ ವಿವಿಧ ಸ್ಥಳಗಳಲ್ಲಿ ಶನಿವಾರ ಶೋಧ ಕಾರ್ಯ ನಡೆಸಿರುವ ರಾಷ್ಟ್ರೀಯ ತನಿಖಾ ದಳವು (ಎನ್‌ಐಎ) ನಕಲಿ ನೋಟು ಜಾಲವನ್ನು ಭೇದಿಸಿದೆ. ಉತ್ತರಪ್ರದೇಶ, ಬಿಹಾರ, ಮಹಾರಾಷ್ಟ್ರ, ಕರ್ನಾಟಕದಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ಈ ಪ್ರಕರಣವು ಶಂಕಿತರಿಂದ ರೂಪಿಸಲಾದ ದೊಡ್ಡ ಪಿತೂರಿಗೆ ಸಂಬಂಧಿಸಿದ್ದು, ಕೆಲವರನ್ನು ಬಂಧಿಸಿರುವ ಬಗ್ಗೆ ವರದಿಯಾಗಿದೆ.₹500, … Continued

ಖಲಿಸ್ತಾನಿ ಭಯೋತ್ಪಾದಕ ಲಖ್ಬೀರ್ ರೋಡೆ ಆಸ್ತಿ ಮುಟ್ಟುಗೋಲು ಹಾಕಿಕೊಂಡ ಎನ್ಐಎ

ನವದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬುಧವಾರ, ಪಂಜಾಬ್‌ನ ಮೋಗಾದಲ್ಲಿ ದಾಳಿ ನಡೆಸಿದ ನಂತರ ಖಲಿಸ್ತಾನಿ ಭಯೋತ್ಪಾದಕ ಲಖ್ಬೀರ್ ಸಿಂಗ್ ರೋಡ್‌ ಎಂಬಾತನ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ. ನಿಷೇಧಿತ ಸಂಘಟನೆ ಇಂಟರ್‌ನ್ಯಾಶನಲ್ ಸಿಖ್ ಯೂತ್ ಫೆಡರೇಶನ್ (ಐಎಸ್‌ವೈಎಫ್) ಮುಖ್ಯಸ್ಥ ಲಖ್ಬೀರ್ ಸಿಂಗ್ ರೋಡ್ ಎಂಬಾತನನ್ನು ಕೇಂದ್ರ ಸರ್ಕಾರ ಭಯೋತ್ಪಾದಕ ಎಂದು ಗುರುತಿಸಿದೆ. ಆತ ಖಲಿಸ್ತಾನ್ ಚಳವಳಿಯ … Continued

ಪ್ರವೀಣ​ ನೆಟ್ಟಾರು ಹತ್ಯೆ ಆರೋಪಿಗಳ ಶರಣಾಗತಿಗೆ ಗಡುವು ಮುಕ್ತಾಯ: ಮುಂದಿನ ಕಾರ್ಯಾಚರಣೆಗೆ ಎನ್‌ಐಎ ರೆಡಿ

ಮಂಗಳೂರು: ಬಿಜೆಪಿ ಯುವ ನಾಯಕ ಪ್ರವೀಣ ನೆಟ್ಟಾರು ಭೀಕರವಾಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎನ್.ಐ.ಎ. ಆರೋಪಿಗಳ ಶರಣಾಗತಿಗೆ ನೀಡಿದ್ದ ಗಡುವು ಜೂನ್ 30ರಂದು ಕೊನೆಗೊಂಡಿದೆ. ಮನೆಗೆ ಪೋಸ್ಟರ್, ಮೈಕ್ ನಲ್ಲಿ ಘೋಷಣೆ ಮಾಡಿದರೂ ಆರೋಪಿಗಳು ಕೋರ್ಟಿಗೆ ಹಾಜರಾಗದ ಕಾರಣ ಎನ್.ಐ.ಎ. ಅಧಿಕಾರಿಗಳು ಕಾರ್ಯಾಚರಣೆಗೆ ಮುಂದಾಗಿದ್ದಾರೆ. ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳು … Continued

ಬೆಂಗಳೂರಿನ ಶಂಕಿತ ಇಬ್ಬರು ಉಗ್ರರ ಬಂಧನ ಪ್ರಕರಣ ಎನ್‌ಐಎಗೆ ವರ್ಗಾವಣೆ

ಬೆಂಗಳೂರು: ತಿಲಕ್‌ ನಗರದಲ್ಲಿ ಬಂಧನಕ್ಕೆ ಒಳಗಾದ ಇಬ್ಬರು ಶಂಕಿತ ಉಗ್ರರ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ(NIA) ವರ್ಗಾವಣೆ ಮಾಡಲಾಗಿದೆ. ಜುಲೈನಲ್ಲಿ ಸಿಸಿಬಿ(CCB) ಪೊಲೀಸರು ಶಂಕೆ ಮೇರೆಗೆ ಇಬ್ಬರು ಡೆಲಿವರಿ ಹುಡುಗರನ್ನು ಬಂಧಿಸಿದ್ದರು. ಬಂಧಿತ ಅಕ್ತರ್‌ ಮತ್ತು ಜುಬಾ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ(UAPA) ಅಡಿ ಸಿಸಿಬಿ ಪೊಲೀಸರು ಪ್ರಕರಣ ದಾಖಲಿಸಿದ್ದರು. ವಿಚಾರಣೆಯ ಸಮಯದಲ್ಲಿ ಶಂಕಿತರು … Continued

ಅಂಬಾನಿ ನಿವಾಸದ ಬಳಿ ಸ್ಫೋಟಕ ತುಂಬಿದ್ದ ವಾಹನ ಪತ್ತೆ ಪ್ರಕರಣ: ಪೊಲೀಸ್‌ ಅಧಿಕಾರಿ ರಿಯಾಜ್‌ ಬಂಧಿಸಿದ ಎನ್‌ಐಎ

ಮುಂಬೈ: ಮುಕೇಶ್ ಅಂಬಾನಿ ನಿವಾಸದ ಬಳಿ ಸ್ಫೋಟಕ ತುಂಬಿದ ವಾಹನ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಪೊಲೀಸ್‌ ಅಧಿಕಾರಿ ರಿಯಾಜ್‌ ಖಾಜಿ ಅವರನ್ನು ರಾಷ್ಟ್ರೀಯ ತನಿಖಾ ತಂಡ (ಎನ್‌ಐಎ) ಭಾನುವಾರ ಬಂಧಿಸಿದೆ. ಅಮಾನತುಗೊಂಡ ಪೊಲೀಸ್ ಅಧಿಕಾರಿ ಸಚಿನ್‌ ವಾಜೆ ಅವರಿಗೆ ರಿಯಾಜ್‌ ಸಹಕಾರ ನೀಡಿದ್ದರುಎಂಬ ಕಾರಣಕ್ಕೆ ಬಂಧಿಸಲಾಗಿದೆ ಎಂದು ಎನ್‌ಐಎ ಹೇಳಿದೆ. ಉದ್ಯಮಿ ಮುಕೇಶ್ ಅಂಬಾನಿ … Continued