ವೀಡಿಯೊ…| ಬೆಂಗಳೂರು : ತಡೆಗೋಡೆಗೆ ಟೆಂಪೋ ಡಿಕ್ಕಿ ; ವಾಹನವೇ ಅರ್ಧಕ್ಕೆ ತುಂಡು. ; ಸೇತುವೆಯಿಂದ ಕೆಳಕ್ಕೆ ಬಿದ್ದ ಕ್ಯಾಬಿನ್…!
ಬೆಂಗಳೂರು: ಬೆಂಗಳೂರಿನ ನೈಸ್ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಗೂಡ್ಸ್ ಟೆಂಪೊವೊಂದು ತಡೆಗೋಡೆಗೆ ಡಿಕ್ಕಿಯಾದ ನಂತರ ಪೀಸ್ ಪೀಸ್ ಆದ ಘಟನೆ ನಡೆದಿದೆ. ಬೆಂಗಳೂರಿನ ಜ್ಞಾನಭಾರತಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ನೈಸ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು ಅಪಘಾತದ ಭೀಕರ ವೀಡಿಯೊ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಜ್ಞಾನಭಾರತಿ ಬಳಿಯ ನೈಸ್ ರಸ್ತೆಯ ರಾಮಸಂದ್ರ ಸೇತುವೆ ಬಳಿ … Continued