ನೈಸ್ ರಸ್ತೆಯಲ್ಲಿ ಅಪಘಾತ : ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವು
ಬೆಂಗಳೂರು: ವ್ಯಾಗನರ್ ಕಾರಿಗೆ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಸರಣಿ ಅಪಘಾತದಲ್ಲಿ ,ಇಬ್ಬರು ಮಹಿಳೆಯರು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬನ್ನೇರುಘಟ್ಟ-ತುಮಕೂರು ನೈಸ್ ರಸ್ತೆಯಲ್ಲಿ ಶುಕ್ರವಾರ ಮಧ್ಯರಾತ್ರಿ ಸಂಭವಿಸಿದೆ. ಘಟನೆಯಲ್ಲಿ ಐವರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಕೇರಳ ಮೂಲದ ನಾಲ್ವರು ಮೃತಪಟ್ಟವರು. ಗಾಯಗೊಂಡ ಐವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರೆಲ್ಲರೂ … Continued