ಬೆಂಗಳೂರು | 24 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ ; ವಿದೇಶಿ ಮಹಿಳೆಯ ಬಂಧನ
ಬೆಂಗಳೂರು : ಬೆಂಗಳೂರಿನಲ್ಲಿ ಬರೋಬ್ಬರಿ 24 ಕೋಟಿ ರೂ. ಮೌಲ್ಯದ ಡ್ರಗ್ಸ್ ಅನ್ನು ಕೇಂದ್ರ ಅಪರಾಧ ವಿಭಾಗ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಡ್ರಗ್ಸ್ ಮಾರುತ್ತಿದ್ದ ಆರೋಪದ ಮೇರೆಗೆ ನೈಜೀರಿಯಾ ಮೂಲದ ರೋಜ್ಲೈಮ್ (40) ಎಂಬ ಮಹಿಳೆಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಅಂಗಡಿಯೊಂದರ ಬಳಿ ತೆರಳಿದ್ದರು. ಇದೇ ವೇಳೆ, … Continued