ಗೋವಾ ನೈಟ್ ಕ್ಲಬ್‌ನಲ್ಲಿ ಭೀಕರ ಅಗ್ನಿ ದುರಂತ: 25 ಮಂದಿ ಸಾವು
ಆರ್ಪೋರಾ (ಉತ್ತರ ಗೋವಾ): ಉತ್ತರ ಗೋವಾದ ಆರ್ಪೋರಾದಲ್ಲಿರುವ ನೈಟ್‌ಕ್ಲಬ್‌ವೊಂದರಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಭೀಕರ ಅಗ್ನಿ ದುರಂತದಿಂದಾಗಿ ಕನಿಷ್ಠ 25 ಜನರು ಸಾವಿಗೀಡಾಗಿದ್ದು, ಏಳು ಮಂದಿ ಗಾಯಗೊಂಡಿರುವ ದುರ್ಘಟನೆ ಸಂಭವಿಸಿದೆ. ಮೃತರಾದವರಲ್ಲಿ ಬಹುತೇಕರು ಕ್ಲಬ್‌ನ ಸಿಬ್ಬಂದಿ ಎಂದು ತಿಳಿದುಬಂದಿದೆ. ರಾತ್ರಿ ಸುಮಾರು 1 ಗಂಟೆಯ ಸುಮಾರಿಗೆ ನೈಟ್‌ಕ್ಲಬ್‌ನ ಅಡುಗೆಮನೆಯ (Kitchen) ಸಮೀಪದಲ್ಲಿ ಸಿಲಿಂಡರ್ ಸ್ಫೋಟದಿಂದ ಬೆಂಕಿ … Continued