ಮಹತ್ವದ್ದು…ಹೊಸ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರ್ಕಾರ.. ಯಾವುದಕ್ಕೆ ಅನುಮತಿ.? ಯಾವುದಕ್ಕೆ ಇಲ್ಲ.? ಇಲ್ಲಿದೆ ಮಾಹಿತಿ
ಬೆಂಗಳೂರು: ರಾಜ್ಯ ಸರ್ಕಾರದಿಂದ ಓಮಿಕ್ರಾನ್ ವೈರಸ್ ನಿಯಂತ್ರಣ ಮಾಡುವ ಉದ್ದೇಶದಿಂದ ಡಿಸೆಂಬರ್ 28, 2021ರಿಂದ ಜಾರಿಗೆ ಬರುವಂತೆ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಅಲ್ಲದೇ ಡಿಸೆಂಬರ್ 30 ರಿಂದ ಜನವರಿ 2ರ ವರೆಗೆ ರೆಸ್ಟೋರೆಂಟ್, ಹೋಟೆಲ್, ಕ್ಲಬ್, ಪಬ್ ಗಳಿಗೆ ಶೇ.50ರಷ್ಟು ಜನರಿಗೆ ಮಿತಿ ಹೇರಿ ಹೊಸ ಮಾರ್ಗಸೂಚಿಯನ್ನು ಜಾರಿಗೊಳಿಸಲಾಗಿದೆ. ಈ ಸಮಯದಲ್ಲಿ ಯಾವುದಕ್ಕೆ ಅನುಮತಿ ಇದೆ … Continued