ಮೊದಲು ಕೋಡಿಂಗ್ ಕೆಲಸ ಕಣ್ಮರೆ, ನಂತರ ಸಾಫ್ಟ್‌ವೇರ್ ಎಂಜಿನಿಯರಿಂಗ್ ಸರದಿ.. ಭವಿಷ್ಯದಲ್ಲಿ ಮಾನವ ಕೌಶಲ್ಯಗಳೇ ನಿರ್ಣಾಯಕ’ : ಆಂಥ್ರೋಪಿಕ್ ಸಿಇಒ

ಕೃತಕ ಬುದ್ಧಿಮತ್ತೆ (AI) ಮೊದಲು ಕೋಡಿಂಗ್ ಕೆಲಸವನ್ನು ಸ್ವಯಂಚಾಲಿತಗೊಳಿಸಲಿದೆ, ನಂತರ ಕ್ರಮೇಣ ಸಂಪೂರ್ಣ ಸಾಫ್ಟ್‌ವೇರ್ ಎಂಜಿನಿಯರಿಂಗ್‌ನ ಜವಾಬ್ದಾರಿಗಳನ್ನು ನಿರ್ವಹಿಸುವ ಮಟ್ಟಕ್ಕೂ ತಲುಪಲಿದೆ ಎಂದು ಆಂಥ್ರೋಪಿಕ್ (Anthropic) ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಡಾರಿಯೊ ಅಮೊಡೆ ಅಭಿಪ್ರಾಯಪಟ್ಟಿದ್ದಾರೆ. ಆದರೆ ಮಾನವ-ಕೇಂದ್ರಿತ ಕೌಶಲ್ಯಗಳು, ವಿಮರ್ಶಾತ್ಮಕ ಚಿಂತನೆ ಮತ್ತು AI-ಕೇಂದ್ರಿತ ಕೈಗಾರಿಕೆಗಳು ಮುಂದಿನ ವರ್ಷಗಳಲ್ಲಿ ಹೆಚ್ಚು ಮೌಲ್ಯವನ್ನು ಪಡೆಯಲಿವೆ … Continued

ಬೇರೆ ಕಂಪನಿಗೆ ಹೋಗದಂತೆ ತಡೆಯಲು ಭಾರತದ ಮೂಲದ ಈ ವ್ಯಕ್ತಿಗೆ ಸುಮಾರು 850 ಕೋಟಿ ರೂ. ಆಫರ್‌ ನೀಡಿ ಉಳಿಸಿಕೊಂಡಿತ್ತಂತೆ ಗೂಗಲ್‌..! ಯಾರು ಗೊತ್ತೆ..?

ನವದೆಹಲಿ: ಒಂದು ದಶಕದ ಹಿಂದೆ, ಈಗ X ಎಂದು ಕರೆಯಲ್ಪಡುವ ಈ ಹಿಂದಿನ ಟ್ವಿಟರ್‌ ಕಂಪನಿಗೆ ಸೇರದಂತೆ ತಡೆಯಲು ಗೂಗಲ್ ಕಂಪನಿಯು ಭಾರತೀಯ-ಅಮೇರಿಕನ್ ಉದ್ಯಮಿಯೊಬ್ಬರಿಗೆ 100 ಮಿಲಿಯನ್ ಡಾಲರ್‌ (ಈಗ ಸುಮಾರು 854 ಕೋಟಿ ರೂ.) ಗಳಷ್ಟು ಪಾವತಿಸಿದ ವಿಷಯ ಈಗ ಬಹಿರಂಗವಾಗಿದೆ. ಜೆರೋಧಾ ಸಹ-ಸಂಸ್ಥಾಪಕ ನಿಖಿಲ್ ಕಾಮತ್ ತಮ್ಮ ಪಾಡ್‌ಕ್ಯಾಸ್ಟ್‌ನ ಇತ್ತೀಚಿನ ಸಂಚಿಕೆಯಲ್ಲಿ, ಯೂಟ್ಯೂಬ್ … Continued

ಟೈಮ್ 100 ಲೋಕೋಪಕಾರಿ 2025 ಜಾಗತಿಕ ಪಟ್ಟಿ ; ಭಾರತದ ಅಂಬಾನಿ ದಂಪತಿ, ಅಜೀಂ ಪ್ರೇಮಜಿ, ನಿಖಿಲ್ ಕಾಮತಗೆ ಸ್ಥಾನ

ನವದೆಹಲಿ: ಮಂಗಳವಾರ ಟೈಮ್ ನಿಯತಕಾಲಿಕೆಯು ಲೋಕೋಪಕಾರದ 100 ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳ ಮೊದಲ ಪಟ್ಟಿಯಲ್ಲಿ ಬಿಲಿಯನೇರ್ ಕೈಗಾರಿಕೋದ್ಯಮಿ ಹಾಗೂ ರಿಲಯನ್ಸ್‌ ಇಂಡಸ್ಟ್ರೀಸ್‌ ಮುಖ್ಯಸ್ಥ ಮುಖೇಶ ಅಂಬಾನಿ ಮತ್ತು ನೀತಾ ಅಂಬಾನಿ, ವಿಪ್ರೋದ ಮಾಜಿ ಅಧ್ಯಕ್ಷ ಅಜೀಂ ಪ್ರೇಮ್‌ಜಿ ಮತ್ತು ಜೆರೋಧಾ ಸಹ-ಸಂಸ್ಥಾಪಕ ನಿಖಿಲ್ ಕಾಮತ್ ಅವರನ್ನು ಹೆಸರಿಸಿದೆ. ಮುಕೇಶ ಅಂಬಾನಿ ಮತ್ತು ನೀತಾ ಅಂಬಾನಿ ಸ್ಥಾನ … Continued