ನಿಖಿಲ್‌ ಕುಮಾರಸ್ವಾಮಿ ಸೋಲಿನಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ

ರಾಮನಗರ: ಚನ್ನಪಟ್ಟಣ ಉಪಚುನಾವಣೆಯಲ್ಲಿ (Channapatna Bypoll) ಜೆಡಿಎಸ್‌ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಅವರ ಸೋಲಿನಿಂದ ಮನನೊಂದು ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ. ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕೂಡ್ಲೂರು ಸಮೀಪ ಶ್ರೀರಾಮಪುರದಲ್ಲಿ ಈ ಘಟನೆ ನಡೆದಿದ್ದು, ನಿಖಿಲ್‌ ಅಭಿಮಾನಿ ಎಂದು ಹೇಳಿಕೊಂಡ ವ್ಯಕ್ತಿಯೊಬ್ಬ ಪತ್ರ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಹೇಳಲಾಗಿದೆ. ಈತನನ್ನು … Continued