ಅಮೆರಿಕ ವಶಕ್ಕೆ ಪಡೆದ ಇರಾನ್ ಹಡಗಿನಲ್ಲಿ ಚೀನಾದ ‘ಕ್ಷಿಪಣಿ ತಯಾರಿಕೆ ರಾಸಾಯನಿಕ’? ನಿಕ್ಕಿ ಹ್ಯಾಲೆ ಸ್ಫೋಟಕ ಆರೋಪ

ವಾಷಿಂಗ್ಟನ್: ಇರಾನ್ ಮೇಲಿನ ನೌಕಾ ದಿಗ್ಬಂಧನದ ನಡುವೆ ಇತ್ತೀಚೆಗೆ ಅಮೆರಿಕ ವಶಪಡಿಸಿಕೊಂಡ ಹಡಗು ಚೀನಾದಿಂದ ಇರಾನ್‌ಗೆ ಕ್ಷಿಪಣಿ ತಯಾರಿಕೆಗೆ ಬೇಕಾದ ರಾಸಾಯನಿಕಗಳನ್ನು ಸಾಗಿಸುತ್ತಿತ್ತು ಎಂದು ಅಮೆರಿಕದ ರಿಪಬ್ಲಿಕನ್ ಪಕ್ಷದ ನಾಯಕಿ ನಿಕ್ಕಿ ಹ್ಯಾಲೆ ಆರೋಪಿಸಿದ್ದಾರೆ. ಈ ಕುರಿತು ಎಕ್ಸ್ (ಟ್ವಿಟರ್) ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, “ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕ ವಶಪಡಿಸಿಕೊಂಡ ಹಡಗು ಚೀನಾದಿಂದ ಇರಾನ್‌ಗೆ … Continued

‘ಚೀನಾಕ್ಕೆ ಅವಕಾಶ ನೀಡಬೇಡಿ, ಭಾರತದ ಜೊತೆ ಸಂಬಂಧ ಹಾಳುಮಾಡಿಕೊಳ್ಳಬೇಡಿ’: ಟ್ರಂಪ್ ಸುಂಕ ಬೆದರಿಕೆಗೆ ರಿಪಬ್ಲಿಕನ್ ನಾಯಕಿ ನಿಕ್ಕಿ ಹ್ಯಾಲಿ

ವಾಷಿಂಗ್ಟನ್‌ : ಭಾರತೀಯ ಸರಕುಗಳ ಮೇಲಿನ ಸುಂಕವನ್ನು ತೀವ್ರವಾಗಿ ಹೆಚ್ಚಿಸುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆಯನ್ನು ರಿಪಬ್ಲಿಕನ್ ನಾಯಕಿ ನಿಕ್ಕಿ ಹ್ಯಾಲಿ ಟೀಕಿಸಿದ್ದಾರೆ. ಈ ಕ್ರಮವು ಅಮೆರಿಕದ ಪ್ರಮುಖ ಕಾರ್ಯತಂತ್ರದ ಪಾಲುದಾರಿಕೆಯನ್ನು ದುರ್ಬಲಗೊಳಿಸುವ ಅಪಾಯಕ್ಕೆ ಕಾರಣವಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಭಾರತವನ್ನು ಸುಂಕದ ಮೂಲಕ ದೂರವಿಡದಂತೆ ಮಾಜಿ ವಿಶ್ವಸಂಸ್ಥೆಯ ರಾಯಭಾರಿ ನಿಕ್ಕಿ ಹ್ಯಾಲಿ ಅಮೆರಿಕ … Continued

ನಾನು ಹಿಂದೂ, ‘ಹಿಂದೂ’ ನಂಬಿಕೆಯೇ ನನಗೆ ಸ್ವಾತಂತ್ರ್ಯ ನೀಡಿದೆ : ಅಧ್ಯಕ್ಷೀಯ ಪ್ರಚಾರಕ್ಕೆ ನನ್ನನ್ನು ಕರೆತಂದಿದೆ’: ಅಮೆರಿಕ ಅಧ್ಯಕ್ಷೀಯ ಅಭ್ಯರ್ಥಿ ವಿವೇಕ ರಾಮಸ್ವಾಮಿ

ಅಮೆರಿಕದ ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ವಿವೇಕ ರಾಮಸ್ವಾಮಿ ಅವರು ತಮ್ಮ ‘ಹಿಂದೂ’ ನಂಬಿಕೆಯು ತಮ್ಮ ಅಧ್ಯಕ್ಷೀಯ ಪ್ರಚಾರವನ್ನು ಪ್ರಾರಂಭಿಸಲು ಪ್ರೇರೇಪಿಸಿತು ಎಂದು ಶನಿವಾರ ಹೇಳಿದ್ದಾರೆ. ಸಹ ಸ್ಪರ್ಧಿಗಳಾದ ಫ್ಲೋರಿಡಾ ಗವರ್ನರ್ ರಾನ್ ಡಿಸಾಂಟಿಸ್ ಮತ್ತು ದಕ್ಷಿಣ ಕೆರೊಲಿನಾದ ಮಾಜಿ ಗವರ್ನರ್ ನಿಕ್ಕಿ ಹ್ಯಾಲೆ ಅವರೊಂದಿಗೆ ದಿ ಡೈಲಿ ಸಿಗ್ನಲ್ ಪ್ಲಾಟ್‌ಫಾರ್ಮ್ ಆಯೋಜಿಸಿದ್ದ ‘ದಿ ಫ್ಯಾಮಿಲಿ … Continued

‘ಯಾಕೆ ಅವರು ಪ್ಯಾಲೆಸ್ಟೀನಿಯರನ್ನು ತಮ್ಮ ದೇಶದೊಳಕ್ಕೆ ಬಿಟ್ಟುಕೊಳ್ಳುತ್ತಿಲ್ಲ ?’ : ಗಾಜಾದ ಜನರಿಗೆ ತಮ್ಮ ‘ಬಾಗಿಲು ಮುಚ್ಚಿದ್ದಕ್ಕೆ’ ಅರಬ್ ರಾಷ್ಟ್ರಗಳ ಮೇಲೆ ನಿಕ್ಕಿ ಹ್ಯಾಲೆ ವಾಗ್ದಾಳಿ

ವಾಷಿಂಗ್ಟನ್: ಗಾಜಾ ಪ್ರದೇಶದ ಮೇಲೆ ಇಸ್ರೇಲ್‌ನ ಸನ್ನಿಹಿತ ಭೂ ಆಕ್ರಮಣಕ್ಕೆ ಮೊದಲು ತಮ್ಮ ಮನೆಗಳನ್ನು ತೊರೆಯುವಂತೆ ಗಾಜಾದ ನಾಗರಿಕರಿಗೆ ಇಸ್ರೇಲ್‌ ಸೂಚಿಸಿದ ನಂತರ ತಮ್ಮ ಬಾಗಿಲುಗಳನ್ನು ತೆರೆಯದ ಇಸ್ಲಾಮಿಕ್ ರಾಷ್ಟ್ರಗಳನ್ನು ಅಮೆರಿಕದ ರಿಪಬ್ಲಿಕನ್ ಅಧ್ಯಕ್ಷೀಯ ಅಭ್ಯರ್ಥಿ ನಿಕ್ಕಿ ಹ್ಯಾಲೆ ಟೀಕಿಸಿದ್ದಾರೆ. ಇರಾನ್ ಪರಮಾಣು ಒಪ್ಪಂದದ ಬಗ್ಗೆ ಅವರು ಮಾಜಿ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಮತ್ತು … Continued