ಹಿರಿಯ ರಂಗಕರ್ಮಿ ಚಿದಂಬರರಾವ್ ಜಂಬೆ ನಿಧನ

ಶಿವಮೊಗ್ಗ : : ಖ್ಯಾತ ರಂಗ ನಿರ್ದೇಶಕ ಚಿದಂಬರ ರಾವ್ ಜಂಬೆ (77) ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹೆಗ್ಗೋಡಿನಲ್ಲಿ ಶನಿವಾರ ನಿಧನರಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಅಡ್ಡೇರಿ ಗ್ರಾಮದಲ್ಲಿ 1949ರ ಜನವರಿ 3ರಂದು ಜನಿಸಿದ್ದರು. ಕೆಳದಿ ಹಾಗೂ ಸಾಗರದಲ್ಲಿ ಶಿಕ್ಷಣ ಪಡೆದ ಅವರು ಯಕ್ಷಗಾನದಲ್ಲಿಯೂ ತರಬೇತಿ ಪಡೆದಿದ್ದರು.  ಮುಂದೆ ದೆಹಲಿಯ ರಾಷ್ಟ್ರೀಯ ನಾಟಕ … Continued

ನೀನಾಸಂ ಕೆ.ವಿ.ಸುಬ್ಬಣ್ಣ ಪತ್ನಿ ಶೈಲಜಾ ನಿಧನ

ಸಾಗರ: ಸಾಗರ ತಾಲೂಕಿನ ಹೆಗ್ಗೋಡು ನೀನಾಸಂ ಸಂಸ್ಥೆಯ ಸಂಸ್ಥಾಪಕ ಕೆ.ವಿ.ಸುಬ್ಬಣ್ಣ ಅವರ ಪತ್ನಿ ಶೈಲಜಾ (೮೫) ಭಾನುವಾರ ಮುಂಡಿಗೇಸರ ಗ್ರಾಮದ ನಿವಾಸದಲ್ಲಿ ನಿಧನರಾದರು. ಮೃತರು ಪುತ್ರ ಕೆ.ವಿ. ಅಕ್ಷರ ಹಾಗೂ ಕುಟುಂಬದ ಸದಸ್ಯರನ್ನು ಅಗಲಿದ್ದಾರೆ. ಕೆ.ವಿ.ಸುಬ್ಬಣ್ಣ ನೀನಾಸಂ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದಾಗ ಮನೆ ಹಾಗೂ ತೋಟದ ಜವಾಬ್ದಾರಿಯನ್ನು ಶೈಲಜಾ ಅವರೇ ನೋಡಿಕೊಳ್ಳುತ್ತಿದ್ದರು. ಅಲ್ಲದೇ ನೀನಾಸಂ ಸಂಸ್ಥೆಯ ಬೆಳವಣಿಗೆಯಲ್ಲಿ … Continued