ಹಾವೇರಿ: ಕೊಬ್ಬರಿ ಹೋರಿ ಬೆದರಿಸುವ ಹಬ್ಬದಲ್ಲಿ ಅನಾಹುತ; ಹೋರಿ ದಾಳಿಯಿಂದ 9 ಜನರಿಗೆ ಗಾಯ
ಹಾವೇರಿ: ತಾಲೂಕಿನ ಬಸಾಪುರ ಗ್ರಾಮದಲ್ಲಿ ನಡೆದ ಕೊಬ್ಬರಿ ಹೋರಿ ಬೆದರಿಸುವ ಹಬ್ಬದ ಸ್ಪರ್ಧೆಯಲ್ಲಿ ಹೋರಿ ತಿವಿದು ಒಂಬತ್ತು ಜನರಿಗೆ ಗಾಯವಾಗಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗ್ರಾಮದಲ್ಲಿ ಈ ಬಾರಿ ಗ್ರಾಮಸ್ಥರು ಕೊಬ್ಬರಿ ಹೋರಿ ಬೆದರಿಸುವ ಸ್ಪರ್ಧೆ ಆಯೋಜಿಸಿದ್ದರು. ಬೈಕ್, ಫ್ರಿಜ್ ಸೇರಿದಂತೆ ವಿವಿಧ ಬಗೆಯ ಬಹುಮಾನಗಳನ್ನು ಇಡಲಾಗಿತ್ತು. ಹಾವೇರಿ, ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆ ಸೇರಿದಂತೆ … Continued